ರಾಜ್ಯಮಿಷನ್ ಕಾರ್ಯಾಚರಣೆಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಅತಿ ಲಾಭದಾಯಕ ವಲಯಗಳು: ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್
ಬಾಹ್ಯಾಕಾಶ ಕ್ಷೇತ್ರದ ಎಲ್ಲಾ ಕ್ಷೇತ್ರಗಳಲ್ಲಿ ಮಿಷನ್ ಕಾರ್ಯಾಚರಣೆಗಳು ಹೆಚ್ಚು ಲಾಭದಾಯಕವಾಗಿದ್ದು, ಅದಕ್ಕಾಗಿಯೇ ಭಾರತೀಯ ಬಾಹ್ಯಾಕಾಶ ಸಂಸ್ಥೆ ಈ ವಲಯದಲ್ಲಿ ಹೆಚ್ಚಿನ ಖಾಸಗಿ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ.