ದೇಶಇಸ್ರೋದಿಂದ 'ಸೂರ್ಯಯಾನ': ಸೂರ್ಯ-ಭೂಮಿಯ ವ್ಯವಸ್ಥೆಯ L1 ಸುತ್ತ ಹಾಲೋ ಕಕ್ಷೆಯಲ್ಲಿ ನೌಕೆ ಇರಿಸಲು ಯೋಜನೆ
ಚಂದ್ರಯಾನ 3 ಯಶಸ್ಸಿನ ಖುಷಿಯಲ್ಲಿರುವ ಭಾರತೀಯರಿಗೆ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಖುಷಿಯ ಸುದ್ದಿ ನೀಡಿದ್ದು, ಸೂರ್ಯನ ಅಧ್ಯಯನಕ್ಕಾಗಿ ಸೌರ ಮಿಷನ್ ಉಡಾವಣೆ ಮಾಡುವುದಾಗಿ ಘೋಷಣೆ ಮಾಡಿದೆ.