ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಸಜೀವ ಗುಂಡು ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ನಾಪತ್ತೆಯಾಗಿದ್ದ ಬುಲೆಟ್ಗಳು ಕಪಿಲಾ ನದಿಯಲ್ಲಿ ಪತ್ತೆಯಾಗಿವೆ.