ದೇಶಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ: ಸುಪ್ರೀಂ ಕೋರ್ಟ್ ನಲ್ಲಿ ವಿಪಕ್ಷಗಳಿಗೆ ಹಿನ್ನಡೆ
ಕೇಂದ್ರ ಸರ್ಕಾರ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು, ಬೆದರಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ 14 ವಿಪಕ್ಷಗಳ ಅರ್ಜಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯುಂಟಾಗಿದೆ.