ದೇಶಹಣ ದುರ್ಬಳಕೆ ಆರೋಪ: ಆಪ್ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಕೇಸ್ ದಾಖಲಿಸಿದ ಎಸಿಬಿ
ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಆಡಳಿತರೂಢ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕೇಸ್ ದಾಖಲಿಸಿದೆ.