ದೇಶಚುನಾವಣಾ ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ: ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಗುಜರಾತ್ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರನ್ನೊಳಗೊಂಡ ನಿಯೋಗ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ವಿಚಾರ ಗಂಭೀರವಾಗಿದ್ದು, ಕೃತ್ಯಕ್ಕೆ ಕಾರಣರಾದವರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.