misuse of power

ದೇವೇಗೌಡ, ಕುಮಾರಸ್ವಾಮಿಯಿಂದ ಅಧಿಕಾರ ದುರ್ಬಳಕೆ: ಸಿಎಂ ಸಿದ್ದರಾಮಯ್ಯ
“ಅವರ (ದೇವೇಗೌಡ ಮತ್ತು ಕುಮಾರಸ್ವಾಮಿ) ಕುಟುಂಬದ ಆಸ್ತಿ ಬಗ್ಗೆ ನಾನು ಮಾತನಾಡಲಾರೆ. ಅವರ ನಿಖರವಾದ ಆಸ್ತಿ ಎಷ್ಟು, ಆಳ ಅಥವಾ ವಿಸ್ತಾರವನ್ನು ನಾನು ಸೇರಿದಂತೆ ಯಾರಿಗೂ ತಿಳಿಯಲು ಸಾಧ್ಯವಿಲ್ಲ.

ರಾಜಕೀಯ ಮುಗಿಯಿತು ಎಂದವರಿಗೆ ಫಲಿತಾಂಶ ತಕ್ಕ ಪಾಠ ಕಲಿಸಿದೆ: ಶರದ್ ಪವಾರ್
ಗುರುವಾರ ಹೊರಬಿದ್ದ ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಹಲವು ಅಚ್ಚರಿಗೆ ಕಾರಣವಾಗಿದೆ. ಶರದ್ ಪವಾರ್ ನೇತೃತ್ವದ ಎನ್ ಸಿಪಿ 62 ಸ್ಥಾನಗಳನ್ನು ಗೆದ್ದುಕೊಂಡಿದೆ.

