ರಾಜಕೀಯಬಿಜೆಪಿ ಸರ್ಕಾರ ಅಧಿಕಾರ ಬಂದ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ-ಎಚ್. ಡಿ. ದೇವೇಗೌಡ
ಯಡಿಯೂರಪ್ಪ ಇನ್ನೂ ಮೂರು ವರ್ಷ ಅಧಿಕಾರ ನಡೆಸಲು ನಮ್ಮದು ಯಾವುದೇ ಅಭ್ಯಂತರ ಇಲ್ಲ. ಆದರೆ ಈ ಸರ್ಕಾರದ ಅಧಿಕಾರ ಬಂದ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ