Misusing

ಮೃತ ಗ್ರಾಹಕನ ಖಾತೆಯಿಂದ 61.57 ಲಕ್ಷ ರೂ ದುರುಪಯೋಗ: SBI ಮುಖ್ಯ ವ್ಯವಸ್ಥಾಪಕರಿಗೆ ಒಂದು ವರ್ಷ ಜೈಲು ಶಿಕ್ಷೆ!
ರಾಜ್ಯ

ಮೃತ ಗ್ರಾಹಕನ ಖಾತೆಯಿಂದ 61.57 ಲಕ್ಷ ರೂ ದುರುಪಯೋಗ: SBI ಮುಖ್ಯ ವ್ಯವಸ್ಥಾಪಕರಿಗೆ ಒಂದು ವರ್ಷ ಜೈಲು ಶಿಕ್ಷೆ!

ಮೇ 13, 2009 ಮತ್ತು ಡಿಸೆಂಬರ್ 23, 2011 ರ ನಡುವೆ ಈ ಅಪರಾಧಗಳು ನಡೆದಿವೆ ಎಂದು ಆರೋಪಿಸಲಾಗಿದ್ದು, ಆ ಸಮಯದಲ್ಲಿ ಕುಲಕರ್ಣಿ ಅವರು ಮೈಸೂರಿನ ಚಾಮುಂಡಿಪುರಂನಲ್ಲಿರುವ ಎಸ್‌ಬಿಐ ಶಾಖೆಯ ಮುಖ್ಯ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಕೊಡಗು: ಗ್ರಾಮ ಪಂಚಾಯಿತಿಯಲ್ಲಿ ಎಸ್‌ಸಿ, ಎಸ್‌ಟಿ ಕಲ್ಯಾಣ ನಿಧಿ ದುರ್ಬಳಕೆ ಆರೋಪ
ರಾಜ್ಯ

ಕೊಡಗು: ಗ್ರಾಮ ಪಂಚಾಯಿತಿಯಲ್ಲಿ ಎಸ್‌ಸಿ, ಎಸ್‌ಟಿ ಕಲ್ಯಾಣ ನಿಧಿ ದುರ್ಬಳಕೆ ಆರೋಪ

 ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಎಸ್‌ಸಿ, ಎಸ್‌ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ದುರುಪಯೋಗಪಡಿಸಿಕೊಂಡು ಆರೋಪಿಯಾಗಿದ್ದಾರೆ.

90 ಲಕ್ಷ ರೂ. ದುರುಪಯೋಗ: ಸಂಘದ ಮಾಜಿ ಸದಸ್ಯರ ವಿರುದ್ಧ ಕರ್ನಾಟಕ ಫ್ಲಾಟ್ ಮಾಲೀಕರು ದೂರು, ಎಫ್ ಐಆರ್ ದಾಖಲು
ರಾಜ್ಯ

90 ಲಕ್ಷ ರೂ. ದುರುಪಯೋಗ: ಸಂಘದ ಮಾಜಿ ಸದಸ್ಯರ ವಿರುದ್ಧ ಕರ್ನಾಟಕ ಫ್ಲಾಟ್ ಮಾಲೀಕರು ದೂರು, ಎಫ್ ಐಆರ್ ದಾಖಲು

ನೋಂದಣಿಯಾಗದ ಸಂಘದ ಹಿಂದಿನ ಸದಸ್ಯರು ಸುಮಾರು 90 ಲಕ್ಷ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕೊತ್ತನೂರಿನ ಉನ್ನತ ವಸತಿ ಸಮುಚ್ಚಯದ ಅಪಾರ್ಟ್‌ಮೆಂಟ್ ಮಾಲೀಕರು ಪೊಲೀಸ್ ದೂರು ದಾಖಲಿಸಿದ್ದಾರೆ.

ನಮ್ಮನ್ನು ಬೆದರಿಸಲು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಬಿಜೆಪಿ: ಕಾಂಗ್ರೆಸ್
ರಾಜಕೀಯ

ನಮ್ಮನ್ನು ಬೆದರಿಸಲು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಬಿಜೆಪಿ: ಕಾಂಗ್ರೆಸ್

ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಪ್ರತಿಪಕ್ಷಗಳಿಗೆ ಬೆದರಿಕೆ ಹಾಕಲು ಆಡಳಿತಾರೂಢ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.

ಬೆಂಗಳೂರು: ಗ್ರಾಹಕರ ಎಫ್.ಡಿ ಹಣ ಗುಳುಂ; ಬ್ಯಾಂಕ್‌ ವ್ಯವಸ್ಥಾಪಕಿ ಬಂಧನ
ರಾಜ್ಯ

ಬೆಂಗಳೂರು: ಗ್ರಾಹಕರ ಎಫ್.ಡಿ ಹಣ ಗುಳುಂ; ಬ್ಯಾಂಕ್‌ ವ್ಯವಸ್ಥಾಪಕಿ ಬಂಧನ

ಬ್ಯಾಂಕ್​ನಲ್ಲಿ ಗ್ರಾಹಕರ ಎಫ್​​ಡಿ ಹಣ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಬ್ಯಾಂಕ್​ನ ರಿಲೇಷನ್​ಶಿಪ್​ ಮ್ಯಾನೇಜರ್​ ಆಗಿದ್ದ ಆರೋಪಿ ಸಜಿಲಳನ್ನು ವಶಕ್ಕೆ ಪಡೆದಿದ್ದಾರೆ.