ರಾಜ್ಯಕೆಪಿಎಸ್ ಸಿ ಕಾರ್ಯದರ್ಶಿಯಿಂದ ಅಧಿಕಾರ ದುರ್ಬಳಕೆ, ಏಕಪಕ್ಷೀಯ ಟೆಂಡರ್: ಆಯೋಗದ ಅಧ್ಯಕ್ಷರ ಆರೋಪ
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನಡುವಿನ ಜಟಾಪಟಿ ಇದೀಗ ಬೀದಿರಂಪವಾಗಿದೆ. ಕಾರ್ಯದರ್ಶಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಆರೋಪಿಸಿದ್ದಾರೆ.