ದೇಶ2021 ಫೆಬ್ರವರಿ ವೇಳೆಗೆ ಭಾರತದಲ್ಲಿ ಪ್ರತಿ ದಿನ 2.87 ಲಕ್ಷ ಕೊರೋನಾ ಸೋಂಕು: ಬೆಚ್ಚಿ ಬೀಳಿಸುವಂತಿದೆ ಎಂಐಟಿ ವರದಿ!
ಭಾರತದಲ್ಲಿ ಫೆಬ್ರವರಿ 2021 ರ ವೇಳೆಗೆ ದಿನವೊಂದಕ್ಕೆ 2.87 ಲಕ್ಷ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗುವ ಸಂಭವವಿದೆ ಎಂದು ಅಮೆರಿಕ ಮೂಲದ ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಸಂಶೋಧಕರು ಎಚ್ಚರಿಸಿದ್ದಾರೆ.