ತಡರಾತ್ರಿ ಮಹಿಳಾ ಪತ್ರಕರ್ತೆಯೊಬ್ಬರ ಮೇಲೆ ಅಪರಿಚಿತ ಪುರುಷರ ಗುಂಪು ಗುಂಡಿಕ್ಕಿ ಹತ್ಯೆಗೆ ಯತ್ನಿಸಿರುವ ಘಟನೆ ಪೂರ್ವ ದೆಹಲಿಯ ವಸುಂಧರಾ ಎನ್ಕ್ಲೇವ್ನಲ್ಲಿ ನಡೆದಿದೆ.