Mitchell Marsh

ICC Cricket World Cup 2023: ಆಸ್ಟ್ರೇಲಿಯಾಗೆ ಭಾರಿ ಆಘಾತ, ಪ್ರಮುಖ ಆಲ್ರೌಂಡರ್ ತವರಿಗೆ ವಾಪಸ್
ಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ನಿರ್ಣಾಯಕ ಘಟ್ಟದತ್ತ ಸಾಗುತ್ತಿರುವಂತೆಯೇ ಇತ್ತ ಆಸ್ಟ್ರೇಲಿಯಾ ತಂಡಕ್ಕೆ ಭಾರಿ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ಇದೀಗ ತವರಿಗೆ ವಾಪಸ್ ಆಗಿದ್ದಾರೆ ಎಂದು ಹೇಳಲಾಗಿದೆ.

ಚಿನ್ನಸ್ವಾಮಿಯಲ್ಲಿ ಹಲವು ಹೈಡ್ರಾಮ; DRS ಗೆ ಅಡ್ಡಿಯಾದ 'ಕರೆಂಟ್ ಕಟ್'; ಮಾರ್ಷ್ ಗೆ ಬರ್ತ್ ಡೇ ವಿಶ್; ಮತ್ತೆ RCB, RCB ಕೂಗು!
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಕ್ರಿಕೆಟ್ ಹೊರತಾಗಿಯೂ ಹಲವು ಹೈಡ್ರಾಮಾಗಳಿಗೆ ಸಾಕ್ಷಿಯಾಗಿತ್ತು.

ಐಸಿಸಿ ಏಕದಿನ ವಿಶ್ವಕಪ್ 2023: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಗೆ 62 ರನ್ ಗಳ ಭರ್ಜರಿ ಜಯ
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಆಸ್ಟ್ರೇಲಿಯಾ ತಂಡ 62 ರನ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ.

ಗಾಯ ಸಮಸ್ಯೆ: ಐಪಿಎಲ್ ನಿಂದ ಸ್ಟೀವ್ ಸ್ಮಿತ್, ಮಿಚೆಲ್ ಮಾರ್ಷ್ ಔಟ್
ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 9ನೇ ಆವೃತ್ತಿಯ ಪಂದ್ಯಗಳು ನಿರ್ಣಾಯಕ ಹಂತ ತಲುಪುವ ವೇಳೆಗೆ ಸ್ಟಾರ್ ಆಟಗಾರರು ಗಾಯದ ಸಮಸ್ಯೆಗೆ ಒಳಗಾಗಿ ಟೂರ್ನಿಯಿಂದಲೇ ಹೊರಗುಳಿಯುತ್ತಿದ್ದಾರೆ..

