Mitchell Starc

BGT 2025: ಭಾರತದ ವಿರುದ್ಧ ಶ್ರೇಷ್ಠ ಬೌಲಿಂಗ್ ಪ್ರದರ್ಶನ, Mitchell Starc ದಾಖಲೆ
ಇಂದು ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ಆರಂಭವಾದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಪ್ರಬಲ ಬೌಲಿಂಗ್ ಪ್ರದರ್ಶನ ನೀಡಿದ ಮಿಚೆಲ್ ಸ್ಟಾರ್ಕ್ ಕೇವಲ 48 ರನ್ ಗಳಿಗೆ 6 ಪ್ರಮುಖ ವಿಕೆಟ್ ಪಡೆದರು.

BGT 2025 2ನೇ ಟೆಸ್ಟ್: ಭಾರತ 180 ರನ್ ಗೆ ಆಲೌಟ್, ಸ್ಟಾರ್ಕ್ ಮಾರಕ ಬೌಲಿಂಗ್!
ಅಡಿಲೇಡ್ ಓವಲ್ ನಲ್ಲಿ ನಡೆಯುತ್ತಿರುವ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಮಿಚೆಲ್ ಸ್ಟಾರ್ಕ್ ರ ವೇಗದ ದಾಳಿಗೆ ತುತ್ತಾಗಿ ಕೇವಲ 180 ರನ್ ಗೆ ಆಲೌಟ್ ಆಗಿದೆ.

ನಿಮ್ಮ ಬೌಲಿಂಗ್‌ನಲ್ಲಿ ತಾಕತ್ತಿಲ್ಲ: ಜೈಸ್ವಾಲ್ ಸ್ಲೆಡ್ಜಿಂಗ್ ಬಗ್ಗೆ ಮೌನ ಮುರಿದ ಮಿಚೆಲ್ ಸ್ಟಾರ್ಕ್, ವಿಡಿಯೋ!
ಈ ಶತಕಕ್ಕಿಂತಲೂ ಯಶಸ್ವಿ ಅವರ ಹೇಳಿಕೆ ಹೆಚ್ಚು ಸುದ್ದಿಯಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಕಾಂಗರೂ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರನ್ನು ಸ್ಲೆಡ್ಜ್ ಮಾಡಿದ್ದರು. ಸ್ಟಾರ್ಕ್ ಬೌಲಿಂಗ್ ವೇಗದ ಬಗ್ಗೆ ಗೇಲಿ ಮಾಡಿದರು.

ನಿಮ್ಮ ಬೌಲಿಂಗ್‌ನಲ್ಲಿ ಪವರ್ ಇಲ್ಲ: ಮಿಚೆಲ್ ಸ್ಟಾರ್ಕ್ ಕಾಲೆಳೆದ ಜೈಸ್ವಾಲ್; ಸಾರ್ವಜನಿಕವಾಗಿ ಮುಜುಗರಕ್ಕೀಡಾದ ವೇಗಿ, ವಿಡಿಯೋ!
ಪಂದ್ಯದ ಎರಡನೇ ದಿನದಂದು ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಔಟ್ ಮಾಡಲು ಆಸ್ಟ್ರೇಲಿಯದ ಬೌಲರ್‌ಗಳು ಅತ್ಯುತ್ತಮ ಪ್ರಯತ್ನ ಮಾಡಿದರು. ಆದರೆ ಅವರಿಗೆ ಯಶಸ್ಸು ಸಿಗಲಿಲ್ಲ.

IPL 2024 Qualifier 1: ಕೋಲ್ಕತಾ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿದ ಹೈದರಾಬಾದ್, 159ಕ್ಕೆ ಆಲೌಟ್, KKRಗೆ 160 ರನ್ ಗುರಿ!
ಹಾಲಿ ಐಪಿಎಲ್ ಟೂರ್ನಿಯುದ್ದಕ್ಕೂ ತನ್ನ ಬಲಾಢ್ಯ ಬ್ಯಾಟಿಂಗ್ ನಿಂದಲೇ ಸುದ್ದಿಯಾಗಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಇಂದು ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿ 160 ರನ್ ಗಳ ಸವಾಲಿನ ಗುರಿ ನೀಡಿದೆ.

IPL ಇತಿಹಾಸದಲ್ಲೇ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾದ ಮಿಚೆಲ್ ಸ್ಟಾರ್ಕ್!
ಐಪಿಎಲ್-2024 ತಂಡಗಳಿಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗಿದ್ದಾರೆ.

ಅತಿ ವೇಗದ 50 ವಿಕೆಟ್: ಐಸಿಸಿ ವಿಶ್ವಕಪ್ ನಲ್ಲಿ ದಾಖಲೆ ಬರೆದ ಆಸಿಸ್ ವೇಗಿ ಮಿಚೆಲ್ ಸ್ಟಾರ್ಕ್
ಭಾರತದ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ವಿಶ್ವಕಪ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 50 ವಿಕೆಟ್‌ಗಳನ್ನು ಪಡೆದ ಬೌಲರ್ ಎಂಬ ದಾಖಲೆಗೆ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಪಾತ್ರರಾಗಿದ್ದಾರೆ.

ಕೌಟುಂಬಿಕ ಕಾರಣ: ಟಿ20 ಸರಣಿಯಿಂದ ಹೊರಬಿದ್ದ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್
ಮೊದಲ ಟಿ20 ಪಂದ್ಯ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು ಖ್ಯಾತ ವೇಗಿ ಮಿಚೆಲ್ ಸ್ಟಾರ್ಕ್ ಸರಣಿಯಿಂದ ಹೊರಬಿದ್ದಿದ್ದಾರೆ.

ಜೈವಿಕ ಸುರಕ್ಷತಾ ವಾತಾವರಣದಲ್ಲಿ ಹೆಚ್ಚು ಕಾಲ ಉಳಿಯಲು ಸಾಧ್ಯವಿಲ್ಲ: ಮಿಚೆಲ್ ಸ್ಟಾರ್ಕ್
ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಜೈವಿಕ ಸುರಕ್ಷತೆ ವಾತಾವರಣ ಆಟಗಾರರ ಮೇಲೆ ಉಂಟುಮಾಡುವ ಮಾನಸಿಕ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಂತಹ ವಾತಾವರಣದಲ್ಲಿ ಹೆಚ್ಚು ಕಾಲ ಉಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

