Mitchell Starc

ಮಹಿಳಾ ಟಿ20 ವಿಶ್ವಕಪ್: ಪತ್ನಿಗಾಗಿ ಟೂರ್ನಿಯನ್ನೇ ಬಿಟ್ಟು ತವರಿಗೆ ಓಡಿಬಂದ ಮಿಚೆಲ್ ಸ್ಟಾರ್ಕ್!
ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಫೈನಲ್‌ನ ಪಂದ್ಯದಲ್ಲಿ ಕಣಕ್ಕಿಳಿಯಬೇಕಿತ್ತು. ಆದರೆ ಇದೀಗ ತಮ್ಮ ಪತ್ನಿಗಾಗಿ ಟೂರ್ನಿಯನ್ನೇ ಬಿಟ್ಟು ತವರಿಗೆ ದೌಡಾಯಿಸಿದ್ದಾರೆ.

2020ರ ಐಪಿಎಲ್ ಹರಾಜು ಪಟ್ಟಿಯಲ್ಲಿ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಹೆಸರಿಲ್ಲ
ಇದೇ 19 ರಂದು ಕೋಲ್ಕತಾದಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಆವೃತ್ತಿಯ ಆಟಗಾರರ ಹರಾಜು ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಹೆಸರು ಇಲ್ಲ

ಸ್ಟಾರ್ಕ್ ಮಾರಣಾಂತಿಕ ಬೌಲಿಂಗ್‌ಗೆ ಒಡೆದ ರೂಟ್ 'ಅಬ್ಡೊಮಿನಲ್ ಗಾರ್ಡ್', ಕುಸಿದು ಬಿದ್ದ ಜೋ, ವಿಡಿಯೋ!
ಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಮಾರಣಾಂತಿಕ ಬೌಲಿಂಗ್‌ಗೆ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಅವರ ಅಬ್ಡೊಮಿನಲ್ ಗಾರ್ಡ್ ಒಡೆದು ಹೋಗಿದೆ.

ಐಸಿಸಿ ವಿಶ್ವಕಪ್ 2019: ಇಂಗ್ಲೆಂಡ್ ವಿರುದ್ಧ ಸೋತರೂ, ಮೆಗ್ರಾತ್ ದಾಖಲೆ ಧೂಳಿಪಟ ಮಾಡಿದ ಮಿಚೆಲ್ ಸ್ಟಾರ್ಕ್!
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪ್ರಬಲ ಆಸ್ಟ್ರೇಲಿಯಾದ ಫೈನಲ್ ಪ್ರವೇಶಿಸುನ ಕನಸು ಭಗ್ನಗೊಂಡಿದ್ದರೂ, ಆ ತಂಡದ ಪ್ರಮುಖವೇಗಿ ಮಿಚೆಲ್ ಸ್ಟಾರ್ಕ್ ಮಹತ್ವದ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ.

ಐಸಿಸಿ ವಿಶ್ವಕಪ್ 2019: ಮೆಗ್ರಾತ್ ದಾಖಲೆಯ ಮೇಲೆ ಸ್ಟಾರ್ಕ್ ಕಣ್ಣು
ನಾಳೆ ಐಸಿಸಿ ವಿಶ್ವಕಪ್ ಟೂರ್ನಿಯ ಅಂತಿಮ ಲೀಗ್ ಪಂದ್ಯವನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡ ವಿಶೇಷ ದಾಖಲೆಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.

ಅತ್ಯುತ್ತಮ ರ್ಯಾರ್ಕರ್‌ಗೆ ಸ್ಟೋಕ್ಸ್ ಬೋಲ್ಡ್; ಕ್ರೀಡಾಸ್ಫೂರ್ತಿ ಮರೆತು ಕಾಲಿನಿಂದ ಒದ್ದು ದರ್ಷ, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ಬೆನ್ ಸ್ಟೋಕ್ಸ್ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದು ಮಿಚೆಲ್ ಸ್ಟಾರ್ಕ್ ವರ್ಷದ ಅತ್ಯುತ್ತಮ ರ್ಯಾರ್ಕರ್‌ನಲ್ಲಿ ಬೌಲ್ಡ್ ಆಗಿದ್ದರು.

ಐಸಿಸಿ ವಿಶ್ವಕಪ್ 2019: ದಾಖಲೆ ಬರೆದ ಆಸಿಸ್ ವೇಗಿ ಮಿಚೆಲ್ ಸ್ಟಾರ್ಕ್!
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್ ನಲ್ಲಿದ್ದು, ಸರಣಿ ವಿಕೆಟ್ ಕಬಳಿಸುವ ಮೂಲಕ ವಿಶ್ವದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.

ವಿಶ್ವಕಪ್ 2019: ಸಿಂಹಿಳೀಯರನ್ನು ಮಣಿಸಿದ ಅಸೀಸ್ ಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ
ದಿ ಓವಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 87 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ವಿಶ್ವದಾಖಲೆ!
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ತಮ್ಮ ಮಾರಕ ಬೌಲಿಂಗ್ ಮೂಲಕ ವಿಶ್ವದಾಖಲೆ ನಿರ್ಮಾಣ ಮಾಡಿದ್ದಾರೆ.

