Mithali Raj

ನನ್ನ ಜೀವನದಲ್ಲಿಯೇ ಇದೊಂದು ಕರಾಳ ದಿನ: ಕೋಚ್ ರಮೇಶ್ ಪವಾರ್ ಆರೋಪಕ್ಕೆ ಮಿಥಾಲಿ ರಾಜ್ ಬೇಸರ
ನನ್ನ ಜೀವನದಲ್ಲಿಯೇ ಇದೊಂದು ಕರಾಳ ದಿನ ಎಂದು ಕೋಚ್ ರಮೇಶ್ ಪವಾರ್ ಆರೋಪಕ್ಕ ಭಾರತೀಯ ಹಿರಿಯ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಅವರು ಗುರುವಾರ ಹೇಳಿದ್ದಾರೆ...

ಡಯಾನಾ ಎಡಲ್ಜಿ ಪಕ್ಷಪಾತಿ, ಕೋಚ್ ರಮೇಶ್ ಪೋವಾರ್ ಯಿಂದ ನನಗೆ ಅವಮಾನ: ಮಿಥಾಲಿ ರಾಜ್
ಭಾರತ ಮಹಿಳಾ ಕ್ರಿಕೆಟ್ ತಂಡದ ಒಡಿಐ ನಾಯಕಿ ಮಿಥಾಲಿ ರಾಜ್, ಸಿಒಎ ಹಾಗೂ ಕೋಚ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪ್ರತ್ಯೇಕವಾಗಿ ಬಿಸಿಸಿಐ ಸಿಇಒ, ಜಿಎಂ ಭೇಟಿ ಮಾಡಿದ ಮಿಥಾಲಿ, ಹರ್ಮನ್
ಟಿ-20 ಮಹಿಳಾ ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿದ ಟಿ-20 ಮಹಿಳಾ ತಂಡದ ನಾಯಕಿ...

ಕೊಹ್ಲಿ, ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ ಮಹಿಳಾ ಕ್ರಿಕೆಟ್ ನ 'ಸಚಿನ್' ಮಿಥಾಲಿ ರಾಜ್!
ಮಹಿಳಾ ಕ್ರಿಕೆಟ್ ನ ಸಚಿನ್ ಎಂದೇ ಖ್ಯಾತಿ ಗಳಿಸಿರುವ ಮಿಥಾಲಿ ರಾಜ್, ಇದೀಗ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದ್ದು, ಭಾರತದ ಕ್ರಿಕೆಟ್ ಸೆನ್ಸೇಷನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ.

ಮಹಿಳಾ ಟಿ20 ವಿಶ್ವಕಪ್: ಮಿಥಾಲಿ ರಾಜ್ ಭರ್ಜರಿ ಬ್ಯಾಟಿಂಗ್, ಪಾಕ್ ವಿರುದ್ಧ ಭಾರತಕ್ಕೆ ಜಯ
ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಸದ್ದಿಲ್ಲದೇ ಅಪೂರ್ವ ದಾಖಲೆ ಬರೆದ 'ಮಹಿಳಾ ಕ್ರಿಕೆಟ್ ನ ಸಚಿನ್' ಮಿಥಾಲಿ ರಾಜ್!
ಭಾರತೀಯ ಮಹಿಳಾ ಕ್ರಿಕೆಟ್ ನ ದಂತಕಥೆ ಮತ್ತು ಮಹಿಳಾ ಕ್ರಿಕೆಟ್ ನ ಸಚಿನ್ ಮಿಥಾಲಿ ರಾಜ್ ಸದ್ದಿಲ್ಲದೇ ಅಪೂರ್ವ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಶುಭಾಶಯ; ಟ್ರೋಲ್ ಮಾಡಿದವನಿಗೆ ತಿರುಗೇಟು ನೀಡಿ ಮಿಥಾಲಿ ರಾಜ್
ಸ್ವಾತಂತ್ರ್ಯ ದಿನಾಚರಣೆಗೆ ತಡವಾಗಿ ಶುಭಾಶಯ ಕೋರಿದ್ದ ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಗೆ ಟ್ರೋಲ್ ಮಾಡಿದವನಿಗೆ ತಕ್ಕ ಪ್ರತ್ಯುತ್ತರ ನೀಡುವ ಮೂಲಕ ಟ್ರೋಲಿಗನ ಬಾಯಿ ಮುಚ್ಚಿಸಿದ್ದಾರೆ...

'ಮಹಿಳಾ ಕ್ರಿಕೆಟ್ ನ ದಂತಕಥೆ' : ವಿರಾಟ್ ಕೊಹ್ಲಿ ದಾಖಲೆ ಮುರಿದ ಮಿಥಾಲಿ ರಾಜ್
ಮಹಿಳಾ ಕ್ರಿಕೆಟ್ ನ ಭಾರತದ ದಂತಕಥೆ ಮಿಥಾಲಿ ರಾಜ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದು, ಮಹಿಳಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಪೂರೈಸಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧ ಮಿಥಾಲಿ ರಾಜ್ ತಂಡಕ್ಕೆ 8 ವಿಕೆಟ್ ಗಳ ಜಯ: 2-1 ಅಂತರದಿಂದ ಸರಣಿ ವಶ
ಮಹಿಳಾ ಕ್ರಿಕೆಟ್ ವಿಭಾಗದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 3 ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್ ತಂಡ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಜಯ ಗಳಿಸಿದೆ.

