Mithun Chakraborty

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆ ಅಧಿಕಾರಿ
ಬಾಲಿವುಡ್ ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ನಟ ಮಿಥುನ್ ಚಕ್ರವರ್ತಿಗೆ ಎದೆನೋವು, ಆಸ್ಪತ್ರೆಗೆ ದಾಖಲು
ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಎಂಸಿಯ 38 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಮಿಥುನ್ ಚಕ್ರವರ್ತಿ
38 ತೃಣಮೂಲ ಕಾಂಗ್ರೆಸ್ ಶಾಸಕರು ತಮ್ಮ ಪಕ್ಷದೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಇಂದು ಅಚ್ಚರಿ ಹೇಳಿಕೆ ಹೇಳಿದ್ದಾರೆ.

ಬಿಜೆಪಿ ಪಕ್ಷಕ್ಕಾಗಿ ದುಡಿಯುತ್ತೇನೆ: ನಟ ಮಿಥುನ್ ಚಕ್ರವರ್ತಿ
ಕಳೆದ ವರ್ಷದ ವಿಧಾನಸಭಾ ಚುನಾವಣೆಯ ನಂತರ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ನಟ ಕಾಮ್ ರಾಜಕಾರಣಿ ಮಿಥುನ್ ಚಕ್ರವರ್ತಿ ಪಕ್ಷಕ್ಕಾಗಿ ದುಡಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಪ್ರಚೋದನಾಕಾರಿ ಭಾಷಣ: ಕೋಲ್ಕತಾ ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಡೆಸಿದ ಭಾಷಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಹಾಗೂ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತಾ ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಬಂಗಾಳ ಚುನಾವಣೆ: ಮಿಥುನ್ ಚಕ್ರವರ್ತಿ ರೋಡ್ ಶೋಗೆ ಅನುಮತಿ ನಿರಾಕರಣೆ, ಕಾರ್ಯಕರ್ತರ ಪ್ರತಿಭಟನೆ
ಇತ್ತೀಚಿಗೆ ಕೇಸರಿ ಪಕ್ಷಕ್ಕೆ ಸೇರ್ಪಡೆಯಾದ ಬಾಲಿವುಡ್ ಸೂಪರ್ ಸ್ಟಾರ್ ಮಿಥುನ್ ಚಕ್ರವರ್ತಿ ಬೆಹಲಾ ಪ್ರದೇಶದಲ್ಲಿ ರೋ್ಡ್ ಶೋ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಇದರಿಂದಾಗಿ ಪಕ್ಷದ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಿಥುನ್ ಚಕ್ರವರ್ತಿ ಪುತ್ರ
ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಖ್ಯಾತ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಅಕ್ಷಯ್ ಮಂಗಳವಾರ ವಿವಾಹವಾಗಿದ್ದಾರೆ.

ಅತ್ಯಾಚಾರ ಆರೋಪ: ಖ್ಯಾತ ನಟ ಮಿಥುನ್ ಚಕ್ರವರ್ತಿ ಮಗನ ಮದುವೆ ರದ್ದು
ಪ್ರಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರ ಪುತ್ರನ ಮದುವೆ ರದ್ದಾಗಿದೆ.

