ಸಿನಿಮಾ ಸುದ್ದಿಎಸ್ಪಿಬಿ, ಲಕ್ಷ್ಮೀ ಅಭಿನಯದ ‘ಮಿಥುನಂ’ ಕನ್ನಡಕ್ಕೆ; ಮುಂದಿನ ತಿಂಗಳು ಬಿಡುಗಡೆ
ಸಂಗೀತ ಪ್ರೇಮಿಗಳ ಹೃದಯದಲ್ಲಿ ಚಿರಸ್ಥಾಯಿಯಾಗಿರುವ ಗಾನ ಗಾರುಡಿಗ ದಿವಂಗತ ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಗೂ ಪಂಚ ಭಾಷಾ ತಾರೆ ಲಕ್ಷ್ಮೀ ಅಭಿನಯದ ತೆಲುಗಿನ ಸೂಪರ್ ಹಿಟ್ ಚಿತ್ರ 'ಮಿಥುನಂ' ಕನ್ನಡಕ್ಕೆ ಡಬ್ ಆಗುತ್ತಿದೆ.