ವಿದೇಶಲಂಡನ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ!
ನವೆಂಬರ್ 17ರಿಂದ ಆತ ಕಾಣೆಯಾಗಿದ್ದ. ಪೂರ್ವ ಲಂಡನ್ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿಯ ಥೇಮ್ಸ್ ನದಿಯಲ್ಲಿ ಪತ್ತೆಯಾದ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಸಾವು ಸಂಶಯಾಸ್ಪದವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.