ವಿದೇಶತಾಲಿಬಾನ್ ಆಡಳಿತದಲ್ಲಿ ಯುವಕ, ಯುವತಿ ಒಟ್ಟಿಗೆ ಕಲಿಯುವಂತಿಲ್ಲ; ಆದರೆ, ಮಹಿಳೆಯರ ಶಿಕ್ಷಣಕ್ಕೆ ಅವಕಾಶ
ಮಹಿಳೆಯರು ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ನಡೆಸಲು ತಾಲಿಬಾನ್ ಅವಕಾಶ ನೀಡಿದೆ. ಆದರೆ, ಹೊಸ ನಿಯಮಗಳ ಅಡಿಯಲ್ಲಿ ಯುವಕ ಮತ್ತು ಯುವತಿಯರು ಒಟ್ಟಿಗೆ ಕಲಿಕೆಯಲ್ಲಿ ಭಾಗಿಯಾಗಲು ಅವಕಾಶ ಇರುವುದಿಲ್ಲ ಎಂದು ತಾಲಿಬಾನ್ ಹಂಗಾಮಿ ಉನ್ನತ ಶಿಕ್ಷಣ ಸಚಿವ ಭಾನುವಾರ ಹೇಳಿದ್ದಾರೆ.