ರಾಜ್ಯಹಾಸನ ಮಿಕ್ಸರ್ ಗ್ರೈಂಡರ್ ಸ್ಫೋಟ ಪ್ರಕರಣ: ಪೊಲೀಸರಿಂದ ಓರ್ವನ ಬಂಧನ; ವಿಚ್ಛೇದಿತ ಮಹಿಳೆಯ ಹಿಂದೆ ಬಿದ್ದ ಪಾಗಲ್ ಪ್ರೇಮಿ ಕೃತ್ಯ?
ಹಾಸನದ ಕುವೆಂಪುನಗರ ಕೊರಿಯರ್ ಸೆಂಟರ್ನಲ್ಲಿ ಮಿಕ್ಸರ್ ಗ್ರೈಂಡರ್ ಸ್ಫೋಟಗೊಂಡು ಡಿಟಿಡಿಸಿ ಕೊರಿಯರ್ ಸೆಂಟರ್ ಮಾಲೀಕ ಶಶಿಕುಮಾರ್ ತೀವ್ರವಾಗಿ ಗಾಯಗೊಂಡ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂದಿಸಿದ್ದಾರೆ