ರಾಜ್ಯಕೂಡ್ಲಿಗಿಯಲ್ಲಿ ಜಪಾನ್ ಶೈಲಿಯ 'ಮಿಯಾವಾಕಿ' ಮಾದರಿಯ ದಟ್ಟ ಅರಣ್ಯ ನಿರ್ಮಾಣ: ಜೂನ್ 5ಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ
ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಆರಂಭವಾಗಲಿದ್ದು, ಮುಂದಿನ ಎರಡು ವರ್ಷಗಳಲ್ಲಿ ಮಿಯಾವಾಕಿ ವಿಧಾನದಲ್ಲಿ ಒಂದು ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ.