ದೇಶಮಿಜೋರಾಂ: ಕಾಂಗ್ರೆಸ್ ಜೊತೆ ಬಿಜೆಪಿ ಚುನಾವಣೋತ್ತರ ಮೈತ್ರಿ?
ಪುಟ್ಟ ಕಣಿವೆ ರಾಜ್ಯ ಮಿಜೋರಾಂ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಸರ್ಕಾರ ರಚನೆಯತ್ತ ಕಣ್ಣಿಟ್ಟಿರುವ ಬಿಜೆಪಿ ಅಚ್ಟರಿ ನಡೆಯೊಂದನ್ನು ಮುಂದಿಟ್ಟಿದ್ದು ತನ್ನ ರಾಜಕೀಯ ವಿರೋಧಿ ಕಾಂಗ್ರೆಸ್ ಜೊತೆ ಚುನಾವಣೋತ್ತರ ಮೈತ್ರಿಗೆ ಮುಂದಾಗಿದೆ.