ದೇಶಮಿಜೋರಾಂ ಚುನಾವಣೆ ಫಲಿತಾಂಶ 2023: ಸ್ವಕ್ಷೇತ್ರದಲ್ಲೇ ಸಿಎಂ, ಡಿಸಿಎಂಗೆ ಸೋಲು, ZPM ಅಧಿಕಾರಕ್ಕೇರುವುದು ಬಹುತೇಕ ಖಚಿತ
ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಂಎನ್ಎಫ್ ಸೋಲು ಬಹುತೇಕ ಖಚಿತಗೊಂಡಿದ್ದು, ಜೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ಪಕ್ಷ ಅಧಿಕಾರ ಪಡೆಯುವುದು ಬಹುತೇಕ ಖಚಿತವಾಗಿದೆ.