Mizoram

ಮುಂದಿನ ಸರ್ಕಾರದ ಭಾಗವಾಗುತ್ತೇವೆ: ಮಿಜೋರಾಂ ಬಿಜೆಪಿ ಮುಖ್ಯಸ್ಥ
ದೇಶ

ಮುಂದಿನ ಸರ್ಕಾರದ ಭಾಗವಾಗುತ್ತೇವೆ: ಮಿಜೋರಾಂ ಬಿಜೆಪಿ ಮುಖ್ಯಸ್ಥ

ಮಿಜೋರಾಂನ 40 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಮುಂದಿನ ಸರ್ಕಾರದ ಭಾಗವಾಗಿ ತಮ್ಮ ಪಕ್ಷ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವನ್‌ಲಾಲ್‌ಮುಕಾ ಸೋಮವಾರ ಹೇಳಿದ್ದಾರೆ. ತಮ್ಮ ಪಕ್ಷ ಕನಿಷ್ಠ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. 

ಮಿಜೋರಾಂ ವಿಧಾನಸಭಾ ಚುನಾವಣೆ: ಮತ ಎಣಿಕೆ ಸೋಮವಾರಕ್ಕೆ ಮುಂದೂಡಿಕೆ
ದೇಶ

ಮಿಜೋರಾಂ ವಿಧಾನಸಭಾ ಚುನಾವಣೆ: ಮತ ಎಣಿಕೆ ಸೋಮವಾರಕ್ಕೆ ಮುಂದೂಡಿಕೆ

ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 3 ಭಾನುವಾರದಂದು ಮತ ಎಣಿಕೆಗೆ ಚುನಾವಣಾ ಆಯೋಗ ನಿರ್ಧರಿಸಿತ್ತು.

ಮಿಜೊರಾಮ್: ಮತ ಎಣಿಕೆ ದಿನಾಂಕ ಬದಲಾವಣೆಗೆ ಸಾಲು ಸಾಲು ಪ್ರಾರ್ಥನೆ!
ದೇಶ

ಮಿಜೊರಾಮ್: ಮತ ಎಣಿಕೆ ದಿನಾಂಕ ಬದಲಾವಣೆಗೆ ಸಾಲು ಸಾಲು ಪ್ರಾರ್ಥನೆ!

ಮಿಜೊರಾಮ್ ನಲ್ಲಿ ಮತ ಎಣಿಕೆ ದಿನಾಂಕವನ್ನೇ ಬದಲು ಮಾಡುವುದಕ್ಕೆ ಮಂದಿ ದೇವರ ಮೊರೆ ಹೋಗಿದ್ದಾರೆ.

ಬಂಡುಕೋರರ ತೀವ್ರ ಗುಂಡಿನ ದಾಳಿ; ಭಾರತಕ್ಕೆ ಪಲಾಯನ ಮಾಡಿದ್ದ 29 ಮ್ಯಾನ್ಮಾರ್ ಯೋಧರ ಹಸ್ತಾಂತರ!
ದೇಶ

ಬಂಡುಕೋರರ ತೀವ್ರ ಗುಂಡಿನ ದಾಳಿ; ಭಾರತಕ್ಕೆ ಪಲಾಯನ ಮಾಡಿದ್ದ 29 ಮ್ಯಾನ್ಮಾರ್ ಯೋಧರ ಹಸ್ತಾಂತರ!

ಮ್ಯಾನ್ಮಾರ್ ನಲ್ಲಿ ಉಂಟಾಗಿರುವ ಆಂತರಿಕ ಸಂಘರ್ಷದಿಂದಾಗಿ ಬಂಡುಕೋರರು ಮತ್ತು ಮ್ಯಾನ್ಮಾರ್ ಸೇನೆ ನಡುವಿನ ಕಾಳಗ ಮುಂದುವರೆದಿರುವಂತೆಯೇ ಭಾರತಕ್ಕೆ ಪಲಾಯನ ಮಾಡಿದ್ದ 29 ಮ್ಯಾನ್ಮಾರ್ ಯೋಧರನ್ನು ಭಾರತೀಯ ಸೇನೆ ಹಸ್ತಾಂತರಿಸಿದೆ.

ಮಿಜೋರಾಂ ವಿಧಾನಸಭೆ ಚುನಾವಣೆ ಶಾಂತಿಯುತ: ಶೇ. 77 ರಷ್ಟು ಮತದಾನ
ದೇಶ

ಮಿಜೋರಾಂ ವಿಧಾನಸಭೆ ಚುನಾವಣೆ ಶಾಂತಿಯುತ: ಶೇ. 77 ರಷ್ಟು ಮತದಾನ

40 ಸದಸ್ಯ ಬಲದ ಮಿಜೋರಾಂ ವಿಧಾನಸಭೆ ಚುನಾವಣೆ ಮಂಗಳವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟು 8.57 ಲಕ್ಷ ಮತದಾರರಲ್ಲಿ ಶೇಕಡಾ 77 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಅಧಿಕಾರಿಗಳು...

ಮಿಜೋರಾಂ ನಲ್ಲಿ ಶೇ.12.8 ರಷ್ಟು, ಛತ್ತೀಸ್ ಗಢದಲ್ಲಿ 9.9 ರಷ್ಟು ಮತದಾನ
ದೇಶ

ಮಿಜೋರಾಂ ನಲ್ಲಿ ಶೇ.12.8 ರಷ್ಟು, ಛತ್ತೀಸ್ ಗಢದಲ್ಲಿ 9.9 ರಷ್ಟು ಮತದಾನ

ಮಿಜೋರಾಂ, ಚತ್ತೀಸ್ ಗಢದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು, ಬೆಳಿಗ್ಗೆ 9 ಗಂಟೆ ವರೆಗೂ ಅನುಕ್ರಮವಾಗಿ ಶೇ.12.8 ಹಾಗೂ ಶೇ.9.9 ರಷ್ಟು ಮತದಾನವಾಗಿದೆ. 

ಚುನಾವಣಾ ಪ್ರಚಾರದಲ್ಲಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲ್ಲ: ಮಿಜೋರಾಂ ಮುಖ್ಯಮಂತ್ರಿ
ದೇಶ

ಚುನಾವಣಾ ಪ್ರಚಾರದಲ್ಲಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲ್ಲ: ಮಿಜೋರಾಂ ಮುಖ್ಯಮಂತ್ರಿ

ಮಿಜೋರಾಂ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದಾಗ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಝೋರಂತಂಗ ಹೇಳಿದ್ದಾರೆ. 

ಮಿಜೋರಾಂ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ
ದೇಶ

ಮಿಜೋರಾಂ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ

ಮಿಜೋರಾಂನ 40 ಸ್ಥಾನಗಳ ವಿಧಾನಸಭೆಗೆ ನವೆಂಬರ್‌ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಮಿಜೋರಾಂ ವಿಧಾನಸಭೆ ಚುನಾವಣೆಗೆ ಬಿಜೆಪಿಯು 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ

ಮಿಜೋರಾಂ: ನಿರ್ಮಾಣ ಹಂತದ ಸೇತುವೆ ಕುಸಿತದ ತನಿಖೆಗಾಗಿ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿ ರಚನೆ
ದೇಶ

ಮಿಜೋರಾಂ: ನಿರ್ಮಾಣ ಹಂತದ ಸೇತುವೆ ಕುಸಿತದ ತನಿಖೆಗಾಗಿ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿ ರಚನೆ

ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 22 ಕಾರ್ಮಿಕರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸಿತದ ಹಿಂದಿನ ಕಾರಣವನ್ನು ತನಿಖೆ ಮಾಡಲು ರೈಲ್ವೆ ಸಚಿವಾಲಯ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.