Mizoram

ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆ
ದೇಶ

ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆ

ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಆದರೆ ಇದುವರೆಗೆ 22 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಗುರುವಾರ...

ಮಿಜೋರಾಂನಲ್ಲಿ ಸೇತುವೆ ಕುಸಿತ; ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ದೇಶ

ಮಿಜೋರಾಂನಲ್ಲಿ ಸೇತುವೆ ಕುಸಿತ; ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ಮಿಜೋರಾಂನ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ ಪ್ರಕರಣದಲ್ಲಿನ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಮಿಜೋರಾಂ: ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ
ದೇಶ

ಮಿಜೋರಾಂ: ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

ಮಿಜೋರಾಂನಲ್ಲಿ ಕುರುಂಗ್ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಬುಧವಾರ ಬೆಳಿಗ್ಗೆ 9.30ರ ಸುಮಾರಿಗೆ ಕುಸಿದು ಬಿದ್ದಿದ್ದು, ಸ್ಥಳದಲ್ಲಿದ್ದ ಕನಿಷ್ಠ 17 ಕಾರ್ಮಿಕರು ಸಾವಿಗೀಡಾಗಿದ್ದಾರೆ.

ನನ್ನ ತಂದೆ ಬಾಂಬ್‌ ಹಾಕಿರುವುದು ನಿಜ, ಆದರೆ...: ಬಿಜೆಪಿ ಟ್ವೀಟ್ ಗೆ ಸಚಿನ್‌ ಪೈಲಟ್‌ ಸ್ಪಷ್ಟನೆ
ದೇಶ

ನನ್ನ ತಂದೆ ಬಾಂಬ್‌ ಹಾಕಿರುವುದು ನಿಜ, ಆದರೆ...: ಬಿಜೆಪಿ ಟ್ವೀಟ್ ಗೆ ಸಚಿನ್‌ ಪೈಲಟ್‌ ಸ್ಪಷ್ಟನೆ

ಮಿಝೋರಾಂನಲ್ಲಿ 1966ರ ಮಾರ್ಚ್ ನಲ್ಲಿ ತನ್ನ ತಂದೆ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್ ಗಳನ್ನು ಹಾಕಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ.

ಅಸ್ಸಾಂ-ಮಿಜೋರಾಂ ಗಡಿ ಹಿಂಸಾಚಾರ: ಕೇಂದ್ರ ಗೃಹ ಸಚಿವಾಲಯದ 'ವೈಫಲ್ಯ' ಎಂದ ವೀರಪ್ಪ ಮೊಯಿಲಿ
ದೇಶ

ಅಸ್ಸಾಂ-ಮಿಜೋರಾಂ ಗಡಿ ಹಿಂಸಾಚಾರ: ಕೇಂದ್ರ ಗೃಹ ಸಚಿವಾಲಯದ 'ವೈಫಲ್ಯ' ಎಂದ ವೀರಪ್ಪ ಮೊಯಿಲಿ

ಅಸ್ಸಾಂ-ಮಿಜೋರಾಂ ಗಡಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ಮುಖಂಡ ಎಂ ವೀರಪ್ಪ ಮೊಯಿಲಿ ಅವರು, ಇದು ಕೇಂದ್ರ ಗೃಹ ಸಚಿವಾಲಯದ....

ಮಿಜೋರಾಂ ಕಲ್ಲು ಕ್ವಾರಿ ಕುಸಿತ: ಮೃತರ ಸಂಖ್ಯೆ 10ಕ್ಕೆ ಏರಿಕೆ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ
ದೇಶ

ಮಿಜೋರಾಂ ಕಲ್ಲು ಕ್ವಾರಿ ಕುಸಿತ: ಮೃತರ ಸಂಖ್ಯೆ 10ಕ್ಕೆ ಏರಿಕೆ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ

ಮಿಜೋರಾಂನ ಕಲ್ಲು ಕ್ವಾರಿ ಕುಸಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.

ಮಿಜೋರಾಂ: ಕಲ್ಲು ಕ್ವಾರಿ ಕುಸಿದು ಬಿಹಾರ ಮೂಲದ 8 ಕಾರ್ಮಿಕರು ಸಾವು; ನಾಲ್ವರಿಗಾಗಿ ತೀವ್ರ ಶೋಧ
ದೇಶ

ಮಿಜೋರಾಂ: ಕಲ್ಲು ಕ್ವಾರಿ ಕುಸಿದು ಬಿಹಾರ ಮೂಲದ 8 ಕಾರ್ಮಿಕರು ಸಾವು; ನಾಲ್ವರಿಗಾಗಿ ತೀವ್ರ ಶೋಧ

ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿ ಕುಸಿದು ಬಿದ್ದು ಸಿಕ್ಕಿಬಿದ್ದಿದ್ದ ಎಂಟು ಬಿಹಾರ ಕಾರ್ಮಿಕರ ಶವಗಳನ್ನು ಮಂಗಳವಾರ ಹೊರತೆಗೆಯಲಾಯಿತು. ಇನ್ನೂ ನಾಲ್ವರು ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ

ಮಿಜೋರಾಂ: ಅಪಘಾತದ ನಂತರ ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ ತಗುಲಿ 4 ಸಾವು, 18 ಮಂದಿಗೆ ಗಾಯ
ದೇಶ

ಮಿಜೋರಾಂ: ಅಪಘಾತದ ನಂತರ ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ ತಗುಲಿ 4 ಸಾವು, 18 ಮಂದಿಗೆ ಗಾಯ

ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ವೈದ್ಯರಿಗೆ ಥಳಿತ: ಪುತ್ರಿಯ ಅನುಚಿತ ವರ್ತನೆಗೆ ಕ್ಷಮೆಯಾಚಿಸಿದ ಮಿಜೋರಾಂ ಸಿಎಂ!
ದೇಶ

ವೈದ್ಯರಿಗೆ ಥಳಿತ: ಪುತ್ರಿಯ ಅನುಚಿತ ವರ್ತನೆಗೆ ಕ್ಷಮೆಯಾಚಿಸಿದ ಮಿಜೋರಾಂ ಸಿಎಂ!

ವೈದ್ಯರೊಂದಿಗೆ ತಮ್ಮ ಮಗಳು ಮಿಲಾರಿ ಚಂಗ್ಟೆಯ 'ದುವರ್ತನೆ'ಗಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.