Mizoram

ಮೀಜೊರಾಂನಲ್ಲಿ 44 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢ
ಮಿಜೋರಾಂನಲ್ಲಿ 44 ಮಕ್ಕಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 44 ಮಕ್ಕಳು ಸೇರಿದಂತೆ 214 ಜನರಿಗೆ ಕೋವಿಡ್ -19 ಸೋಂಕು ಪತ್ತೆಯಾಗುವುದರೊಂದಿಗೆ ಗುರುವಾರ ಒಟ್ಟು ಪ್ರಕರಣಗಳ ಸಂಖ್ಯೆ 1,40,143ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೊರೋನಾದಿಂದ ಮಿಜೋರಾಂ ಸಿಎಂ ಸಹೋದರಿ ಸಾವು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.32
ಕೊರೋನಾ ಸೋಂಕಿಗೆ ತುತ್ತಾಗಿದ್ದ ಮಿಜೋರಾಂ ಮುಖ್ಯಮಂತ್ರಿ ಜೊರಮಥಂಗ ಅವರ ಹಿರಿಯ ಸಹೋದರಿ ಲಾಲ್‌ವಾನಿ ಅವರು ಸೋಮವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅಸ್ಸಾಂ ವಶಕ್ಕೆ ಪಡೆದಿದ್ದ ನಿರ್ಮಾಣ ಸಾಮಗ್ರಿ ವಾಪಸ್: ಮಿಜೊರಾಮ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಸುಧಾರಣೆ
ಅಸ್ಸಾಂ-ಮಿಜೊರಾಮ್ ಗಡಿ ಭಾಗದಲ್ಲಿ ಉಂಟಾಗಿದ್ದ ಹೊಸ ಉದ್ವಿಗ್ನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ.

ಮಿಜೋರಾಂ, ಅಸ್ಸಾಂ ಗಡಿ ವಿವಾದದ ಕುರಿತು ಮಾತುಕತೆ; ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಿಕೊಳ್ಳಲು ಒಪ್ಪಿಗೆ
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮತ್ತು ಮಿಜೋರಾಂ ಪ್ರತಿನಿಧಿಗಳು ಗುರುವಾರ ಮಾತುಕತೆ ನಡೆಸಿದರು ಮತ್ತು ಅಂತರ್ ರಾಜ್ಯ ಗಡಿ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಲು ಒಪ್ಪಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿ ಘರ್ಷಣೆ: ಮಿಜೋರಾಂ ಸಂಸದನ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸುವಂತೆ ಅಸ್ಸಾಂ ಸಿಎಂ ಬಿಸ್ವಾ ಆದೇಶ
ಅಸ್ಸಾಂ ಮತ್ತು ಮಿಜೋರಾಂ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಗಡಿ ಘರ್ಷಣೆ ವಿಚಾರವಾಗಿ ಮಿಜೋರಾಂ ಸಂಸದ ಕೆ ವನ್ಲಾಲ್ವೇನಾ ವಿರುದ್ಧ ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದು ಮಾಡುವಂತೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಆದೇಶಿಸಿದ್ದಾರೆ.

ಮಿಜೋರಾಂ-ಅಸ್ಸಾಂ ಗಡಿ ಉದ್ವಿಗ್ನತೆ ಸೌಹಾರ್ದಯುತವಾಗಿ ಪರಿಹರಿಸಿ: ಉಭಯ ಸಿಎಂಗಳಿಗೆ ಅಮಿತ್ ಶಾ ಸೂಚನೆ
ಎರಡು ಈಶಾನ್ಯ ರಾಜ್ಯಗಳ ನಡುವಿನ ಗಡಿ ಉದ್ವಿಗ್ನತೆಯನ್ನು ಸೌಹಾರ್ದಯುತವಾಗಿ ನಿವಾರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಮಿಜೋರಾಂ ಸಿಎಂ ಜೊರಮಥಂಗ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.

ಅಸ್ಸಾಂ ಸಿಎಂ ವಿರುದ್ಧ ಎಫ್ಐಆರ್ ಹಿಂಪಡೆಯಲು ಸಿದ್ಧ: ಮಿಜೋರಾಂ ಸರ್ಕಾರ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ಹಿಂಪಡೆಯಲು ಮಿಜೋರಾಂ ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಲಾಲ್ನುಮಾವಿಯಾ ಚುವಾಂಗೋ ಹೇಳಿದ್ದಾರೆ.

ಅಸ್ಸಾಂ ಸಿಎಂ ವಿರುದ್ಧ ಎಫ್ಐಆರ್ ಸಾಮಾನ್ಯದ ಸಂಗತಿ: ಗೃಹ ಖಾತೆ ರಾಜ್ಯ ಸಚಿವರು
ಮಿಜೊರಾಮ್ ಪೊಲೀಸರು ಅಸ್ಸಾಂ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸುವುದು ಸಾಮಾನ್ಯದ ಸಂಗತಿಯಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಹೇಳಿದ್ದಾರೆ.

ಈಶ್ಯಾನ್ಯ ಭಾರತ ಎಂದಿಗೂ ಒಗ್ಗಟ್ಟಿನಿಂದ ಇರಲಿದೆ: ಮಿಜೋರಾಮ್ ಸಿಎಂ
ಈಶಾನ್ಯ ಭಾರತ ಎಂದಿಗೂ ಒಂದಾಗಿರಲಿದೆ ಎಂದು ಮಿಜೊರಾಮ್ ಸಿಎಂ ಜೊರಾಮ್ತಾಂಗ ಹೇಳಿದ್ದಾರೆ.

