ದೇಶಪಹಲ್ಗಾಮ್ ಉಗ್ರ ದಾಳಿಗೆ ಕೇಂದ್ರದ ನಂಟು ಆರೋಪ: ಅಸ್ಸಾಂ ಶಾಸಕನ ಬಂಧನ
ಪಹಲ್ಗಾಮ್ನಲ್ಲಿ ನಡೆದ ಪಾಕಿಸ್ತಾನ ಪ್ರಾಯೋಜಿತ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಮರ್ಥಿಸಿಕೊಳ್ಳುವವರ ವಿರುದ್ಧ ಅಸ್ಸಾಂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.