ರಾಜ್ಯಶಾಸಕ ಬಿ ಆರ್ ಪಾಟೀಲ್ ಗೆ ನನ್ನನ್ನು ಬಂದು ಭೇಟಿಯಾಗುವಂತೆ ಹೇಳಿದ್ದೇನೆ: CM Siddaramaiah
ಕೆಲವು ಶಾಸಕರು ಅಸಮಾಧಾನಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮಾಧ್ಯಮಗಳಿಗೆ ಸಿಕ್ಕಿ ಈ ಹಿಂದೆ ಬಹಳ ದೊಡ್ಡ ಸುದ್ದಿಯಾಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಶಾಸಕಾಂಗ ಸಭೆ ಕರೆದು ಅಸಮಾಧಾನಿತ ಶಾಸಕರಿಗೆ ಸಮಾಧಾನ, ಬುದ್ಧಿವಾದ ಹೇಳಿದ್ದರು.