ರಾಜ್ಯಪಿಎಸ್ಐ ನೇಮಕಾತಿ ಹಗರಣ: ಅಭ್ಯರ್ಥಿಗಳಿಂದ ಹಣ ಪಡೆದ ಆರೋಪ!; ಶಾಸಕ ಬಸವರಾಜ ದಢೇಸುಗೂರು ಆಡಿಯೋ ಲೀಕ್, ವೈರಲ್
ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ಲೀಕ್ ಆಗಿದ್ದು, ಸ್ವತಃ ಸ್ಥಳೀಯ ಶಾಸಕರೇ ಅಭ್ಯರ್ಥಿಗಳಿಂದ ಹಣ ಪಡೆದಿದ್ದೇನೆ ಎಂದು ಹೇಳಿಕೊಂಡಿರುವ ಆಡಿಯೋ ಟೇಪ್ ಇದೀಗ ವ್ಯಾಪಕ ವೈರಲ್ ಆಗಿದೆ.