ರಾಜ್ಯಬಳ್ಳಾರಿ: ಕಾರು ಅಪಘಾತ, ಶಾಸಕ ಭೀಮಾನಾಯ್ಕ್ ಪುತ್ರನಿಗೆ ಗಾಯ
ಕಾರು ಹಾಗೂ ಟಂಟಂ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಶಾಸಕ ಭೀಮಾನಾಯ್ಕ್ ಅವರ ಪುತ್ರ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಸಪೇಟೆಯ ಮರಿಯಮ್ಮನಹಳ್ಳಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರ ಎಂಎಸ್ಪಿಎಲ್ ಕ್ರಾಸ್ ನಲ್ಲಿ ನಡೆದಿದೆ.