ರಾಜ್ಯಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ಎತ್ತಗಂಡಿ!
ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳ ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೊತ್ತು ಕುಣಿದ ಇಬ್ಬರು ಸಂಚಾರಿ ಪೊಲೀಸರನ್ನು ಬೇರೆಡೆಗೆ ಎತ್ತಂಗಡಿ ಮಾಡಲಾಗಿದೆ.