MLA Channabasappa

ರಾಬರ್ಟ್ ವಾದ್ರಾ ರನ್ನು ಗುಂಡಿಕ್ಕಿ ಕೊಲ್ಲಬೇಕು: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ!
ಇದೇ ರೀತಿ ಸಿದ್ದರಾಮಯ್ಯ ವಿರುದ್ಧ ದ್ವೇಷಪೂರಿತ ಭಾಷಣದಿಂದಾಗಿ 10 ವರ್ಷಗಳ ಹಿಂದೆ ಚನ್ನಬಸಪ್ಪ ಬಂಧನಕ್ಕೆ ಒಳಗಾಗಿದ್ದರು.

ಶಿವಮೊಗ್ಗದ ಕಲ್ಲಿನ ತೂರಾಟ ಪೂರ್ವ ನಿಯೋಜಿತ ಕೃತ್ಯ, ಹಿಂದುಗಳನ್ನು ಟಾರ್ಗೆಟ್ ಮಾಡಿದ್ದಾರೆ: ಶಾಸಕ ಚನ್ನಬಸಪ್ಪ
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಿನ್ನೆ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಭೆ ಕುಕೃತ್ಯ ಪೂರ್ವ ನಿಯೋಜಿತ, ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾಡಲಾಗುತ್ತಿದೆ ಎಂದು ಶಾಸಕ ಚನ್ನಬಸಪ್ಪ ಆರೋಪಿಸಿದ್ದಾರೆ.

'ಹೀಗೆ ಆದರೆ ನಾವು ಬದುಕುವುದು ಹೇಗೆ? ಶಿವಮೊಗ್ಗ ಶಾಸಕ ಚನ್ನಬಸಪ್ಪ ಮುಂದೆ ಸ್ಥಳೀಯರ ಕಣ್ಣೀರು, ಶಾಸಕರು ಹೇಳಿದ್ದೇನು?
ಹಿಂದೂ ಮುಸ್ಲಿಂ ಕೋಮು ಗಲಭೆಯ ಸೂಕ್ಷ್ಮ ಪ್ರದೇಶವಾದ ಶಿವಮೊಗ್ಗ ನಗರದ ಹೊರವಲಯದ ಶಾಂತಿನಗರದ ರಾಗಿಗುಡ್ಡದಲ್ಲಿ ನಿನ್ನೆ ಭಾನುವಾರ ಈದ್ ಮಿಲಾದ್ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ಉದ್ವಿಗ್ನ ಸ್ಥಿತಿಗೆ ತಿರುಗಿದ್ದು ಲಾಠಿ ಚಾರ್ಚ್ ನಡೆದು ಹಲವರು ಗಾಯಗೊಂಡಿದ್ದಾರೆ.

