ರಾಜ್ಯಕಾವೇರಿಗೆ ಕಲುಷಿತ ನೀರು ಹರಿವು: ತಾಂತ್ರಿಕ ಪರಿಣಿತರ ತನಿಖಾ ತಂಡ ರಚಿಸಿ; ಸಿಎಂಗೆ ಶಾಸಕ ದಿನೇಶ್ ಗೂಳಿಗೌಡ ಮನವಿ
ಪರಿಸರ, ಕೈಗಾರಿಕೆ, ನೀರಾವರಿ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ವರ್ಗದ ತಜ್ಞರನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಬೇಕು. ಈ ಸಮತಿಯವರು ಕೂಲಂಕಷವಾಗಿ ಅಧ್ಯಯನ ಮಾಡಿ ಸೂಕ್ತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತಾಗಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.