ರಾಜಕೀಯಕೊಟ್ಟಿದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ ? ಹೆಚ್.ಡಿ.ಕುಮಾರಸ್ವಾಮಿ
ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತಗೊಳಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದು, ಕೊಟ್ಟಿದನ್ನು ಕಿತ್ತುಕೊಳ್ಳುವುದು ಯಾವ ರೀತಿಯ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.