ರಾಜ್ಯಬಳ್ಳಾರಿ ಗಲಭೆ: ಸಿಬಿಐ ತನಿಖೆಗೆ ಸರ್ಕಾರ ಹಿಂದೇಟು, ಸಿದ್ದರಾಮಯ್ಯ ವಿರುದ್ಧ ಶಾಸಕ ಜಿ ಜನಾರ್ದನ ರೆಡ್ಡಿ ವಾಗ್ದಾಳಿ
ಬಳ್ಳಾರಿ ಪ್ರಕರಣದಲ್ಲಿ ಈಗ ಯಾಕೆ ಹಿಂಜರಿಕೆ?" ಕೊಲೆ, ಕೊಲೆ ಯತ್ನ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.