ರಾಜಕೀಯಕಾಂಗ್ರೆಸ್ ಗ್ಯಾರಂಟಿಗೆ ನಾನು ಗ್ಯಾರಂಟಿ, ಅಕಸ್ಮಾತ್ ಜಾರಿ ಮಾಡದೆ ಹೋದ್ರೆ ರಾಜಕೀಯ ನಿವೃತ್ತಿ ಪಡೀತೀನಿ: ಶಾಸಕ ಕೋನರೆಡ್ಡಿ
ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳು ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ, ಮೊದಲ ಸಂಪುಟ ಸಭೆಯಲ್ಲಿಯೇ ಅನುಮೋದನೆ ಪಡೆಯುತ್ತೇವೆ ಎಂದವರು ಹಲವು ದಿನಗಳು ಕಳೆದರೂ ಇನ್ನೂ ಜಾರಿಗೆ ತಂದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಸಾರ್ವಜನಿಕರು ಟೀಕಿಸುತ್ತಿದ್ದಾರೆ.