ರಾಜ್ಯರಾಮನಗರ: ಕುಡಿದ ಮತ್ತಿನಲ್ಲಿ ಮಾಗಡಿ ಶಾಸಕ ಮಂಜುನಾಥ್ ಗೆ ಗ್ರಾಮಸ್ಥನ ಆವಾಜ್!
ರಾಜ್ಯಾದ್ಯಂತ ಎಣ್ಣೆ ಅಂಗಡಿ ಓಪನ್ ಆಗುತ್ತಿದ್ದಂತೆ ಕುಡುಕರ ಗಲಾಟೆ, ಗದ್ದಲ, ಜೋರಾಗಿ ಸದ್ದು ಮಾಡುತ್ತಿದೆ. ಕುಡಿದ ಮತ್ತಿನಲ್ಲಿ ಗ್ರಾಮಸ್ಥರೊಬ್ಬರು ಆವಾಜ್ ಹಾಕಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಇಂದು ನಡೆದಿದೆ.