ಮಹಾರಾಷ್ಟ್ರ ರಾಜಕೀಯ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿರುವಂತೆಯೇ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಮಾಧ್ಯಮಗಳ ಮುಂದೆ ಶಕ್ತಿ ಪ್ರದರ್ಶಿಸಿವೆ.