MLA Narayana Gowda

ಶೀಳನೆರೆ ಬಳಿ ಅರಣ್ಯ ಭೂಮಿ ನುಂಗಿದ ಶಾಸಕ ಕೆ.ಸಿ.ನಾರಾಯಣಗೌಡ.!
ಕೃಷ್ಣರಾಜಪೇಟೆ ತಾಲೂಕು ಶೀಳನೆರೆ ಬಳಿ ಶಾಸಕ ಕೆ.ಸಿ.ನಾರಾಯಣಗೌಡರು ಸುಮಾರು 55 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಭೋಗ್ಯ ಮತ್ತು ಕ್ರಯಮಾಡಿಸಿಕೊಂಡಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಆರೋಪಿಸಿದರು.

'ಡಿ.ಕೆ. ಶಿವಕುಮಾರ್ ಜೈಲಿಗೆ ಹೋಗಲು ದೇವೇಗೌಡರು ಕಾರಣ'
ಶಿವಕುಮಾರ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲೀ ಅಥವಾ ಬಿಜೆಪಿ ನಾಯಕರ ಪಾತ್ರವಿಲ್ಲ. ಸಮುದಾಯದ ನಾಯಕನಾಗಿ ಡಿಕೆಶಿ ಬೆಳೆಯಬಾರದು ಎಂದು ಸಮುದಾಯದವರೇ ಜೈಲಿಗೆ ಕಳುಹಿಸಿದ್ದಾರೆ-ಅನರ್ಹ ಶಾಸಕ ನಾರಾಯಣ ಗೌಡ ಸ್ಪೋಟಕ ಹೇಳಿಕೆ

ನನ್ನನ್ನು ಯಾರೂ ಖರೀದಿಸಲು ಸಾಧ್ಯವಿಲ್ಲ, ನಾನು ಬಯಸಿದರೆ ಬಿಜೆಪಿಯ 10 ಶಾಸಕರೇ ಹೈಜಾಕ್: ನಾರಾಯಣ ಗೌಡ
ನನ್ನನ್ನು ಯಾರೂ ಖರೀದಿಸಲು ಸಾಧ್ಯವಿಲ್ಲ, ನಾನು ಬಯಸಿದರೆ ಬಿಜೆಪಿಯ 10 ಶಾಸಕರನ್ನೇ ಹೈಜಾಕ್ ಮಾಡಿ ಜೆಡಿಎಸ್ ಪಕ್ಷಕ್ಕೆ ಸೇರಿಸಬಲ್ಲ ಎಂದು ಕೃಷ್ಣರಾಜಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ನೀರಿಗಾಗಿ ಸರ್ಕಾರಿ ಅಧಿಕಾರಿಯನ್ನೇ ಎಳೆದಾಡಿ ಹಲ್ಲೆಗೆ ಯತ್ನಿಸಿದ ಜೆಡಿಎಸ್ ಶಾಸಕ!
ನೀರಿಗಾಗಿ ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣ ಗೌಡ ಅವರು ಸರ್ಕಾರಿ ಅಧಿಕಾರಿಯೊಬ್ಬರನ್ನು ಎಳೆದಾಡಿ, ಅವರ...

