ರಾಜ್ಯಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮ- ಸಚಿವ ಸುಧಾಕರ್
ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.