ರಾಜ್ಯಮಂಡ್ಯ: ವಿ.ಸಿ.ನಾಲೆ ಅಭಿವೃದ್ಧಿಗೆ 100 ಕೋಟಿ ರೂ ಬಿಡುಗಡೆಗೆ ರಾಜ್ಯ ಸರ್ಕಾರ ಸಮ್ಮತಿ- ಶಾಸಕ ರವಿಕುಮಾರ್ ಗಣಿಗ
ಕಳೆದ ಎರಡೂವರೆ ವರ್ಷದಲ್ಲಿ ನೂರು ಕೋಟಿ ಹಣವನ್ನು ನಾಲಾ ಅಭಿವೃದ್ಧಿ ಕಾಮಗಾರಿಗೆ ವ್ಯಯಮಾಡಲಾಗಿದೆ. ಇನ್ನು ನೂರು ಕೋಟಿ ಹಣವು ನಾಲಾ ಅಭಿವೃದ್ಧಿಗಾಗಿ ಹಂತ ಹಂತವಾಗಿ ಬಿಡುಗಡೆಯಾಗಲಿದ್ದು, ಇದಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದು ರವಿಕುಮಾರ್ ಗಣಿಗ ತಿಳಿಸಿದರು.