ರಾಜ್ಯಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮನ ಪುತ್ರ ಚಂದ್ರಶೇಖರ್ ಸಾವು ಪ್ರಕರಣ: ಕೊಲೆ ಕೇಸ್ ದಾಖಲು
ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಲಾಗಿದೆ.