ರಾಜ್ಯಸತೀಶ್ ಜಾರಕೀಹೊಳಿ, ಅಜಯ್ ಸಿಂಗ್'ಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಪ್ರತಿಭಟನೆ
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಕಂತಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದ್ದರೆ, ಮತ್ತೊಂದೆಡೆ ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹಲವೆಡೆ ಬೆಂಬಲಿಸಲು ಪ್ರತಿಭಟನೆಗಳನ್ನು ನಡೆಸಲು ಆರಂಭಿಸಿದ್ದಾರೆ...