MLA selection

ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು: ಕಾಂಗ್ರೆಸ್ 'ವೋಟ್ ಚೋರಿ ಮಾಫಿಯಾ' ನಡೆಸುತ್ತಿದೆ- ಆರ್ ಅಶೋಕ
ನಾಲ್ಕು ವಾರಗಳಲ್ಲಿ ಮತಗಳ ಮರುಎಣಿಕೆ ಮಾಡಿ, ಫಲಿತಾಂಶವನ್ನು ಹೊಸದಾಗಿ ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಪೀಠ ನಿರ್ದೇಶನ ನೀಡಿದೆ.

ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು; ಮತಗಳ ಮರುಎಣಿಕೆಗೆ ಹೈಕೋರ್ಟ್ ಆದೇಶ
ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ.

