MLA ST Somashekar

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಅತಿಕ್ರಮಣಕಾರರಿಗೆ ಉಡುಗೊರೆ ಕೊಟ್ಟಂತೆ; ಎಸ್.ಟಿ ಸೋಮಶೇಖರ್
ರಾಜ್ಯ

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಅತಿಕ್ರಮಣಕಾರರಿಗೆ ಉಡುಗೊರೆ ಕೊಟ್ಟಂತೆ; ಎಸ್.ಟಿ ಸೋಮಶೇಖರ್

ರಾಜ್ಯಾದ್ಯಂತ ನಿಜವಾದ ಬಡವರು ವರ್ಷಗಳಿಂದ ವಸತಿಗಾಗಿ ಕಾಯುತ್ತಿದ್ದು, ಇದರ ನಡುವೆ ಅಕ್ರಮ ಅತಿಕ್ರಮಣಕಾರರಿಗೆ ಮನೆಗಳನ್ನು ಹಂಚಿಕೆ ಮಾಡಿದರೆ, ಅಕ್ರಮ ಎಸಗಿದವರಿಗೆ ಉಡುಗೊರೆ ನೀಡದಂತಾಗಲಿದೆ.

BJP ಶಿಸ್ತು ಸಮಿತಿ ವರದಿ: ಪಕ್ಷದಿಂದ ST ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ
ರಾಜಕೀಯ

BJP ಶಿಸ್ತು ಸಮಿತಿ ವರದಿ: ಪಕ್ಷದಿಂದ ST ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ

ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್‌.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ಮುಡಾ ಅವ್ಯವಹಾರ ನನ್ನ ಗಮನಕ್ಕೆ ಬಂದಿತ್ತು: ಎಸ್‌.ಟಿ. ಸೋಮಶೇಖರ್‌
ರಾಜ್ಯ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ಮುಡಾ ಅವ್ಯವಹಾರ ನನ್ನ ಗಮನಕ್ಕೆ ಬಂದಿತ್ತು: ಎಸ್‌.ಟಿ. ಸೋಮಶೇಖರ್‌

ಮುಡಾದ ಪ್ರತಿ ಮೀಟಿಂಗ್ ನಲ್ಲಿ ಶಾಸಕರ ಫೈಲ್ ಗಳೇ ಇರುತ್ತಿದ್ದವು. ಆದರೆ, ಶಾಸಕರ ಹೆಸರಿನ ಫೈಲ್ ಗಳು ಚರ್ಚೆಯಾಗದೆ ಪಾಸ್ ಆಗುತ್ತಿದ್ದವು.

ರಾಜ್ಯಸಭಾ ಚುನಾವಣೆ: ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಬಿಜೆಪಿ ಶೋಕಾಸ್ ನೋಟಿಸ್
ರಾಜಕೀಯ

ರಾಜ್ಯಸಭಾ ಚುನಾವಣೆ: ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಬಿಜೆಪಿ ಶೋಕಾಸ್ ನೋಟಿಸ್

ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಮತದಾನದಿಂದ ದೂರ ಉಳಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಮುಖ್ಯ ಸಚೇತಕರು ಶೋಕಾಸ್ ನೋಟಿಸ್ ನೀಡಿದ್ದಾರೆ.