MLA Surendra Singh

ಕ್ಯಾಮೆರಾದಲ್ಲಿ ಸೆರೆ: ವಿವಾದಾತ್ಮಕ ಶಾಸಕ ಸುರೇಂದ್ರ ಸಿಂಗ್ ಮೇಲೆ ಹೂ ಮಳೆ ಸುರಿಸಿದ ಬಿಜೆಪಿ ರಾಜ್ಯಾಧ್ಯಕ್ಷ
ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರು ತಮ್ಮ ಪಕ್ಷದ ವಿವಾದಾತ್ಮಕ ಶಾಸಕ ಸುರೇಂದ್ರ ಸಿಂಗ್ ಅವರ ಮೇಲೆ ಹೂ ಮಳೆ ಸುರಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಲ್ಲಿಯಾ ಪ್ರಕರಣ: ತನಿಖೆಯಿಂದ ದೂರ ಉಳಿಯುವಂತೆ ವಿವಾದಾತ್ಮಕ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಗೆ ಜೆಪಿ ನಡ್ಡಾ ಆದೇಶ
ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿಯ ಕೇಂದ್ರ ನಾಯಕರು ಕ್ರಮಕ್ಕೆ ಮುಂದಾಗಿದ್ದು ಶಾಸಕ ಸುರೇಂದ್ರ ಸಿಂಗ್ ಗೆ ತನಿಖೆಯಿಂದ ದೂರ ಇರುವಂತೆ ಹೇಳಿದ್ದಾರೆ.

