ರಾಜಕೀಯಕೆಲ ಶಾಸಕರಲ್ಲಿ ಅಸಮಾಧಾನ: ಸತೀಶ್ ಹೇಳಿಕೆಯಿಂದ ಕಾಂಗ್ರೆಸ್ ತಲ್ಲಣ!
ಕಾಂಗ್ರೆಸ್ ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಅವರ ಮನವೊಲಿಸಲು ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ದೃಢಪಟ್ಟಿದೆ.