ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.