ರಾಜ್ಯಪಾದರಾಯನಪುರ ಗಲಾಟೆ: ಆರೋಪಿಗಳಿಗೆ ಐಷರಾಮಿ ಹೋಟೆಲ್ ಕ್ವಾರಂಟೈನ್ ಸರಿಯಲ್ಲ- ಎಸ್. ಆರ್. ವಿಶ್ವನಾಥ್ ಕಿಡಿ
ದೇಶದಲ್ಲಿ ಅರ್ಧಭಾಗಕ್ಕೆ ಕೊರೋನಾ ವೈರಸ್ ಹರಡಿಸಿದ ತಬ್ಲೀಘಿಗಳು ದೇಶದ್ರೋಹಿಗಳು. ಅವರೊಂದಿಗೆ ಸಂಪರ್ಕ ಹೊಂದಿದವರಿಗೆ ಯಾವುದೇ ರೀತಿಯ ವೈಭೋಗದ ಸೌಲಭ್ಯಗಳನ್ನು ನೀಡಬಾರದೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕಿಡಿಕಾರಿದ್ದಾರೆ